ಬೆಳ್ಳಾರೆಯ ಎಸ್ಐ ಈರಯ್ಯ ಅವರು ಉಪ್ಪಿನಂಗಡಿಗೆ ವರ್ಗಾವಣೆ

October 23, 2019
9:19 PM

ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾಧಿಕಾರಿ ಈರಯ್ಯ  ಅವರಿಗೆ  ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ ಆದೇಶವಾಗಿದೆ. ಬೆಳ್ಳಾರೆಯಲ್ಲಿ ಕಳೆದ ಕೆಲವು ಸಮಯಗಳಿಂದ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಇದೀಗ ಉಪ್ಪಿನಂಗಡಿಗೆ ವರ್ಗಾವಣೆಯಾಗಿದ್ದು,  ಬೆಳ್ಳಾರೆ ಠಾಣಾಧಿಕಾರಿ ಹುದ್ದೆ ಭರ್ತಿಯಾಗಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror