ಬೆಳ್ಳಾರೆ: ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ

April 26, 2019
4:12 PM

ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ ಸಭೆಯನ್ನು ಏರ್ಪಡಿಸಲಾಯಿತು.

ಕೆಪಿಸಿಸಿ ಕಾರ್ಯದರ್ಶಿ ಹಾಗು ಬೆಳ್ಳಾರೆ ಜಿಲ್ಲಾ ಪಂಚಾಯತ್ ಉಸ್ತುವಾರಿ ಭರತ್ ಮುಂಡೋಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಚಂದ್ರಶೇಖರ ಕಾಮತ್ ಮಾತನಾಡಿದರು. ಅನಿಲ್ ರೈ, ಶಕುಂತಳಾ ನಾಗರಾಜ್, ವಿಶ್ವನಾಥ ರೈ ಕಳಂಜ , ಪ್ರಶಾಂತ್ ರೈ ಮರುವಂಜ, ಯುವ ಕಾಂಗ್ರೇಸ್ ಅಧ್ಯಕ್ಷ ವಿಜೇಶ್ ಉಪಸ್ಥಿತರಿದ್ದರು. ಸಚಿನ್‍ರಾಜ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror