ಬೆಳ್ಳಾರೆ ಠಾಣೆಯಲ್ಲಿ ರಾಜ್ಯೋತ್ಸವ

November 2, 2019
4:51 PM

ಬೆಳ್ಳಾರೆ: ಕರ್ನಾಟಕ ರಾಜ್ಯೋತ್ಸವವನ್ನು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಉತ್ತಮ ಸಾಹಿತಿಯೂ ಆಗಿರುವ ಬೆಳ್ಳಾರೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಡಿ.ಎನ್ ಈರಯ್ಯ ನೇತೃತ್ವದಲ್ಲಿ ಠಾಣೆಯ ಪೊಲೀಸ್ ಸಿಬ್ಬಂದಿಗಳಿಂದ ಕನ್ನಡ ಭುವನೇಶ್ವರಿ ತಾಯಿಯ ಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ
ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ
July 12, 2026
3:41 PM
by: ದ ರೂರಲ್ ಮಿರರ್.ಕಾಂ
ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ
July 12, 2026
8:12 AM
by: ದ ರೂರಲ್ ಮಿರರ್.ಕಾಂ
FSSAI ‘Unsafe’ ಟ್ಯಾಗ್ ಇದ್ದರೂ ಅಡಿಕೆ ಬಿಡುಗಡೆಗೆ ಅವಕಾಶ – ಕಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ
July 12, 2026
7:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror