ಬೆಳ್ಳಾರೆ ಪೊಲೀಸ್ ಠಾಣೆಯಿಂದ ಸಾರ್ವಜನಿಕರಿಗೆ ಮಹತ್ವದ ಸಂದೇಶ

July 28, 2019
9:00 AM

ಬೆಳ್ಳಾರೆ : ಒಂಟಿ ಮನೆಯಲ್ಲಿರುವಂತಹ ಅಥವಾ ಜನ ಸಂದಣಿ ಕಡಿಮೆ‌ ಇರುವಂತಹ ಪ್ರದೇಶ ಗಳಲ್ಲಿ ನಿಮ್ಮ ಮನೆ ಅಥವಾ ವಠಾರದ ಕಡೆಗೆ ಚಿನ್ನ ಪಾಲಿಸ್ ಮಾಡಿಕೊಡುತ್ತೇವೆ ಎಂದು ಹೇಳಿಕೊಂಡು ಬಂದು ನಿಮ್ಮ ಚಿನ್ನಾಭರಣವನ್ನು ಬಿಚ್ಚಿಸಿ ಪಾಲಿಶ್ ಮಾಡುವ ನೆಪದಲ್ಲಿ ಮೋಸ ಮಾಡಬಹುದು ಎಚ್ಚರಿಕೆ….!

ವಿಮಾ ಕಂಪನಿಯವರೆಂದು, ಅಥವಾ ಮನೆಬಳಕೆಯ ವಸ್ತುಗಳ ಮಾರಾಟಗಾರರೆಂದು, ಸರಕಾರಿ ಇಲಾಖೆಯ ನಕಲಿ ಐಡಿ ಕಾರ್ಡ್ ತೋರಿಸಿ ನಂಬಿಸಿ ಹಣ ಮತ್ತು ಇತರೆ ವಸ್ತುಗಳನ್ನು ಮೋಸ ಮಾಡಿ ಲಪಟಾಯಿಸುವ ಸಾಧ್ಯತೆ ಇರುತ್ತದೆ..

ನೀವು ನಿಮ್ಮ ವಾಹನಗಳಲ್ಲಿ ಪ್ರಯಾಣಿಸುವಾಗ ಉದ್ದೇಶ ಪೂರ್ವಕವಾಗಿ ನಿಮ್ಮನ್ನೆ ಗುರಿಯಾಗಿಸಿಕೊಂಡು ನಿಮ್ಮ ಗಮನವನ್ನು ಬೇರೆಡೆಗೆ ಸೆಳೆದು ನಿಮ್ಮ ವಾಹನದಲ್ಲಿಟ್ಟಿರುವ ಬೆಲೆ ಬಾಳುವ ವಸ್ತುಗಳನ್ನು ಮೋಸದಿಂದ ಲಪಟಾಯಿಸುವ ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳ ಭಾಗಗಳಲ್ಲಿ ಅಪರಾಧ ಕೃತ್ಯ ನಡೆಸುತ್ತಿರುವುದು ಕಂಡು ಬಂದಿರುತ್ತದೆ…

ಈ ಮೇಲಿನ ರೀತಿಯಲ್ಲಿ ತಮ್ಮ ಕೃತ್ಯ ಗಳನ್ನು ಎಸಗುವ ಗ್ಯಾಂಗ್ ಗಳು ನಮ್ಮ ಸುತ್ತಲಿನ ಜಿಲ್ಲೆಗಳಲ್ಲಿ ಸಕ್ರಿಯವಾಗಿರುವುದು ಕಂಡುಬಂದಿರುತ್ತದೆ…

ಆದುದರಿಂದ ನಿಮ್ಮ ಪರಿಸರದಲ್ಲಿ ಇಂತಹ ಅನುಮಾನಸ್ಪದ ವ್ಯಕ್ತಿಗಳ ಬಗ್ಗೆ ನಿಮ್ಮ ಗಮನಕ್ಕೆ ಬಂದರೆ ಸದಾ‌ ನಿಮ್ಮೊಂದಿಗೆ ಇರುವ ನಮ್ಮ‌ ಠಾಣೆಗೆ ಕೂಡಲೇ ಮಾಹಿತಿ ನೀಡಿ ಸಹಕರಿಸಿ ಎಂದು ಠಾಣಾಧಿಕಾರಿ ಈರಯ್ಯ ಡಿ ಎನ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ ಅಲ್ಲದೆ 9743053901 ,08257-271995  ನಂಬರಿಗೂ ತಕ್ಷಣ ಸಂಪರ್ಕಿಸಿ ತಿಳಿಸಬೇಕೆಂದು ತಿಳಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror