ಬೈಕ್ ಗಳ ಢಿಕ್ಕಿ ಸವಾರ ಸಾವು

August 25, 2019
11:47 AM

ಸುಳ್ಯ : ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕಾಯರ್ಮಾರ್ ಬಳಿ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.

ಸ್ಕೂಟಿ ಸವಾರ ಪೆರುವಾಜೆ ಗ್ರಾಮದ ಅಡ್ಯತಕಂಡ ನಿವಾಸಿ ಪುರುಷೋತ್ತಮ ಗೌಡ ಅಡ್ಯತಕಂಡ (42) ಅವರು ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆ.24 ರಂದು ರಾತ್ರಿ ಅಪಘಾತ ಸಂಭವಿಸಿತ್ತು. ತಕ್ಷಣ ಆಸ್ಪತ್ರೆ ಗೆ ಕೊಂಡೊಯ್ಯಲಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.‌ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುರುಷೋತ್ತಮ ಗೌಡ ಅವರು ಮುಕ್ಕೂರು ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಇದರ ಸ್ಥಾಪಕ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌
ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror