ಬೋರುಗುಡ್ಡೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಮನವಿ

Advertisement

ಸುಳ್ಯ: ನಗರ ಪಂಚಾಯತ್ ನ ಬೊರುಗುಡ್ಡೆ ವಾರ್ಡ್ ಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಹಾಗೂ ನೀರಿನ ಟ್ಯಾಂಕ್ ನಿರ್ಮಾಣ ಕ್ಕೆ ಅನುದಾನ ಒದಗಿಸಿ ಕೊಡಬೇಕೆಂದು ಆಗ್ರಹಿಸಿ ‌ಸುಳ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ‌ಸಿದ್ದೀಕ್  ಅವರ ನೇತೃತ್ವಲ್ಲಿ ನಿಯೋಗ ಕರ್ನಾಟಕ ಸರ್ಕಾರದ ‌ಮುಖ್ಯಮಂತ್ರಿ ಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅವರಿಗೆ ಬೆಂಗಳೂರಿನ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

Advertisement

ನಗರ ಪಂಚಾಯತ್ ಸದಸ್ಯ ರಿಯಾಝ್ ಕಟ್ಟೆಕ್ಕಾರ್, ಫವಾಝ್ ನಿಯೋಗದಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಬೋರುಗುಡ್ಡೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಮನವಿ"

Leave a comment

Your email address will not be published.


*