ಬ್ರಹ್ಮರಥದ ಮೆರವಣಿಗೆಗೆ ಸಾತ್ ನೀಡಿದ ಆನೆ “ಯಶಸ್ವಿ” : ಕಳೆಕಟ್ಟಿದ ಮೆರವಣಿಗೆ

October 2, 2019
6:46 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ  ಮೆರವಣಿಗೆ ಕಳೆಕಟ್ಟಿದೆ. ಕ್ಷೇತ್ರದ ಆನೆ ಯಶಸ್ವಿ ಕುಮಾರಧಾರಾದ ಬಳಿ ನೂತನ ರಥಕ್ಕೆ ಸ್ವಾಗತ ಕೋರಿತು. ಜೊತೆಗೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿತು. ಭಕ್ತಾದಿಗಳು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದು ಕೆಲವೇ ಕ್ಷಣಗಳಲ್ಲಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನೂತನ ರಥ ತಲುಪಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror