ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ವಿಶೇಷ ಸಾಧನೆ : ರಾಘವೇಶ್ವರ ಶ್ರೀಗಳಿಂದ ಗೌರವ ಪುರಸ್ಕಾರ

January 31, 2020
6:50 AM

ಮಂಗಳೂರು: ಮಂಗಳೂರು ವಿವಿಯ ಬಿಎಸ್‍ಸಿ ಪದವಿ ಪರೀಕ್ಷೆಯಲ್ಲಿ 8ನೇ ಶ್ರೇಯಾಂಕ ಹಾಗೂ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ 9ನೇ ಶ್ರೇಯಾಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ ಮಂಗಳೂರು ವಿವಿಯಲ್ಲಿ ಎಂಎಸ್‍ಸಿ ವಿದ್ಯಾರ್ಥಿನಿ ಮಧುರಾ ಪಿ.ಕೆ. ಇವರು ಹೊಸನಗರ ರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರಿಂದ ಪೆರಾಜೆ ಮಾಣಿ ಮಠದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವದಲ್ಲಿ ಗೌರವ ಪುರಸ್ಕಾರ ಸ್ವೀಕರಿಸಿದರು. ಈಕೆ ಪುತ್ತೂರು ದರ್ಬೆ ಇಂಚರ ನಿವಾಸಿ ಡಾ.ಪಿ.ಎಸ್.ಕೃಷ್ಣಕುಮಾರ್ ಮತ್ತು ಜಯಶ್ರೀ
ದಂಪತಿ ಪುತ್ರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror