ಭಾರತ 21 ದಿನ ಲಾಕ್ ಡೌನ್ | ಕೊಯಿ ರೋಡ್ ಪರ್ ನಾ ನಿಕ್ಲೇ – ಪ್ರಧಾನಿ ನರೇಂದ್ರ ಮೋದಿ ಕರೆ

March 24, 2020
8:30 PM

ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಮನೆಯಲ್ಲೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಕರೋನ ವೈರಸ್ ಅನ್ನು ಈಗ  ಕೊಯಿ ರೋಡ್ ಪರ್ ನಾ ನಿಕ್ಲೇ ಎಂದು ಬದಲಾಯಿಸಿ 21 ದಿನ ಮನೆಯಲ್ಲೇ ಇರಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದು ಮನೆಯಲ್ಲೇ ಇರಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಿ ಎಂದು ಕರೆ ನೀಡಿದ್ದಾರೆ. ಪ್ರಧಾನಿಯಿಂದ ಹಳ್ಳಿಯ ರೈತನವರೆಗೆ ಮನೆಯಲ್ಲೇ ಎಲ್ಲರೂ ಇರಲೇಬೇಕಾದ ಅನಿವಾರ್ಯತೆ ಇದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಮಾಡಬೇಕಿದೆ. ನಾವು ಬದುಕಲು – ನಮ್ಮ ಕುಟುಂಬ ಬದುಕಲು ಈಗ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಆದರೆ ಅವಶ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತದೆ.

 ಕೊರೊನಾ ತಡೆಗೆ 15 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಇದೇ ವೇಳೆ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror