ಭಾರತ vs ಬಾಂಗ್ಲಾದೇಶ, ಮೊದಲ ಟೆಸ್ಟ್: ಮಯಾಂಕ್ ಆಕರ್ಷಕ ಶತಕ

November 15, 2019
2:13 PM

ಇಂದೋರ್‌:ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಮುನ್ನಡೆ ಸಾಧಿಸುವುದರಲ್ಲಿದೆ. ಭಾರತ ಟೆಸ್ಟ್ ಕ್ರಿಕೆಟ್ ತಂಡದ ಯುವ ಭರವಸೆಯ ಆರಂಭಿಕ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಟೆಸ್ಟ್ ಕ್ರಿಕೆಟ್ ನಲ್ಲಿ ಮೂರನೇ ಶತಕ ಸಾಧನೆ ಮಾಡಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದ ಬಾಂಗ್ಲಾ ಅಲ್ಪ ಮೊತ್ತಕ್ಕೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಮೊದಲ ಇನ್ನಿಂಗ್ಸ್‌ ಆಡುತ್ತಿರುವ ಭಾರತದಿಂದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 6, ಚೇತೇಶ್ವರ ಪೂಜಾರ 54, ವಿರಾಟ್ ಕೊಹ್ಲಿ 0ಗೆ ವಿಕೆಟ್ ಒಪ್ಪಿಸಿದ್ದಾರೆ. ಮಯಾಂಕ್ ಅಗರ್ವಾಲ್ ಶತಕದ ಬೆಂಬಲ ತಂಡಕ್ಕೆ ಲಭಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror