ಭಾರೀ ಮಳೆ : ಜೋಡುಪಾಲದ ಬಳಿ ನಿರ್ಮಾಣ ಹಂತದ ಮನೆ ಕುಸಿತ

July 21, 2019
10:20 AM

ಜೋಡುಪಾಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯ ಕಾರಣದಿಂದ ವಿವಿದೆಡೆ ಗುಡ್ಡ ಕುಸಿತ ಸಂಭವಿಸಿದೆ. ಜೋಡುಪಾಲ ಬಳಿ ಶನಿವಾರ ಸಂಜೆ  ಗುಡ್ಡವೊಂದು ಕುಸಿದ ಪರಿಣಾಮ ನಿರ್ಮಾಣ ಹಂತದ ಮನೆಯೊಂದು ಜಖಂಗೊಂಡಿದೆ.ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ವೀರೇಂದ್ರ ಎಂಬವರ ಮನೆ ಇದಾಗಿದೆ.

ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಭೂವಿಜ್ಞಾನಿಗಳು ಅಧ್ಯಯನ ನಡೆಸಿದರು. ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಅನ್ನುವ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಜೋಡುಪಾಲ ನಿವಾಸಿಗಳಿಗೆ ಆತಂಕ ಹೆಚ್ಚಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror