ಮಂಜೇಶ್ವರ ಉಪಚುನಾವಣೆ- ಯುಡಿಎಫ್ ಗೆಲುವು

October 24, 2019
2:56 PM

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವು ಸಾಧಿಸಿದೆ. ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್  ಅವರು 7,923 ಮತಗಳ ಬಹುಮತದಿಂದ ಗೆಲುವು ಸಾಧಿಸಿದ್ದಾರೆ.

ಯುಡಿಎಫ್ ಅಭ್ಯರ್ಥಿ ಖಮರುದ್ದೀನ್ ಗೆ 65,407 ಮತಗಳು, ಬಿಜೆಪಿ ನೇತೃತ್ವದ ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ ಅವರಿಗೆ 57,487 ಮತಗಳು ಹಾಗು ಸಿಪಿಐಎಂ ನೇತೃತ್ವದ ಎಲ್ ಡಿ ಎಫ್ ಅಭ್ಯರ್ಥಿ ಶಂಕರ ರೈ ಅವರಿಗೆ 38,233 ಮತಗಳು ಲಭಿಸಿದೆ. 2016 ರಲ್ಲಿ ನಡೆದ ಚುನಾವಣೆಯಲ್ಲಿ ಕೇವಲ 89 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಯುಡಿಎಫ್ ಈ ಬಾರಿ ಭಾರೀ ಬಹುಮತವನ್ನು ಹೆಚ್ಚಿಸಿ ಗೆಲುವು ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror