ಮಧ್ಯರಾತ್ರಿವರೆಗೆ ಮದ್ಯ ದೊರೆಯದು

September 3, 2019
7:51 PM

ಸುಳ್ಯ: ಸಾರ್ವಜನಿಕ ಗಣೇಶೋತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆ.2 ರಿಂದ ಪೊಲೀಸ್ ಕಮಿಶನರೇಟ್ ವ್ಯಾಪ್ತಿಯಲ್ಲಿ ಸೆ.12 ರವರೆಗೆ ಮಧ್ಯಾಹ್ನ 2 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಪೊಲೀಸ್ ಅಧೀಕ್ಷಕರು ದ ಕ ಜಿಲ್ಲೆ ಇವರ ವ್ಯಾಪ್ತಿಯಲ್ಲಿ  ಸೆ.2 ರಿಂದ ಸೆ.8 ರವರೆಗೆ ಮಧ್ಯಾಹ್ನ 2 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ  ಮದ್ಯ ವ್ಯಾಪಾರ ನಿಷೇಧ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror