ಮನೆಗೆ ಮರ ಬಿದ್ದು ಹಾನಿ: ಸಹಾಯದ ಭರವಸೆ

August 3, 2019
10:00 AM

ಸುಳ್ಯ: ಇತ್ತೀಚೆಗೆ ಗಾಳಿ ಮಳೆಗೆ ಕಂದ್ರಪ್ಪಾಡಿಯ ಸದಾನಂದ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ದೇವಚಳ್ಳ ಗ್ರಾಪಂ ಅಧ್ಯಕ್ಷ  ದಿವಾಕರ ಮುಂಡೋಡಿ ಮತ್ತು ಕಂದಾಯ ಇಲಾಖೆ ಸಹಾಯಕ ದೀಪಕ್ ಭೇಟಿ ನೀಡಿದರು. ಈ ಸಂದರ್ಭ  ಗ್ರಾಮ ಪಂಚಾಯತ್ ವತಿಯಿಂದ ಪ್ರಕೃತಿ ವಿಕೋಪದ ಸಹಾಯಧನ ಹಾಗೂ  ಕಂದಾಯ ಇಲಾಖೆಯಿಂದ ಸಹಾಯಧನ ಒದಗಿಸುವ ಭರವಸೆ ನೀಡಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror