ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ ಹಾಗೂ ಐತಪ್ಪ ನಾಯ್ಕ, ಜನಾರ್ಧನ ನಾಯ್ಕ ದಂಪತಿ ಹಾಗೂ ಬುದ್ಧ ನಾಯ್ಕ ಹಾಗೂ ನಾರಾಯಣ ನಾಯ್ಕ ದಂಪತಿ ಹಾಗೂ ಬುದ್ಧನಾಯ್ಕ ದಂಪತಿಗಳು ಹಾಗೂ ಸಮಾಜದ ಬಾಂಧವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಂತರ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮರಾಟಿ ಸಮಾಜದ ವತಿಯಿಂದ ಮಾಹಿತಿ ಕಾರ್ಯಾಗಾರ"