ಮರ್ಕಂಜ: ಮರ್ಕಂಜ ಗ್ರಾಮ ಪಂಚಾಯತ್, ಸರಕಾರಿ ಪ್ರೌಢಶಾಲೆ ತೇರ್ಥಮಜಲು ಹಾಗು ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಮರ್ಕಂಜದಲ್ಲಿ ಸ್ವಚ್ಛಮೇವ ಜಯತೆ ದಿನಾಚರಣೆ ಹಾಗೂ ಜಾಥಾ ಕಾರ್ಯಕ್ರಮ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಪಿಡಿಒ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ದೇವಿಪ್ರಸಾದ್, ಲೋಹಿತ್, ಮುಖ್ಯಶಿಕ್ಷಕ ಕೆಂಚವೀರಪ್ಪ, ಶಿಕ್ಷಕರಾದ ರುಕ್ಮಿಣಿ, ಪ್ರವೀಣ ಕುಮಾರಿ, ಜನಾರ್ಧನ ಗೌಡ ಪುರ, ಅಚ್ಚುತ ಮಾಸ್ತರ್ ಹಾಗು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮರ್ಕಂಜದಲ್ಲಿ ಸ್ವಚ್ಛಮೇವ ಜಯತೆ"