ಮರ್ಕಂಜದ ಚೀಮಾಡು ಮನೆಗೆ ವಿದ್ಯುತ್ ಸಂಪರ್ಕ

September 5, 2019
9:30 AM

ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ  ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.

ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್  ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror