ಮಳೆಗಾಗಿ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪರ್ಜನ್ಯ ಜಪ

June 6, 2019
10:30 AM

ಮಡಿಕೇರಿ :ರಾಜ್ಯದಲ್ಲಿ ಮಳೆ ವಿಳಂಬದ ಅಭಾವದಿಂದಾಗಿ ಅತ್ಯಂತ ಬರ ಪರಿಸ್ಥಿತಿ ಇರುವ ಕಾರಣ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಸಮೃದ್ಧ ಮಳೆ-ಬೆಳೆಗಾಗಿ ವಿಶೇಷ ಪ್ರಾರ್ಥನೆಯು ಜೂ.6 ರಂದು ‘ಬ್ರಾಹ್ಮೀ ಮುಹೂರ್ತ’ದಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಯಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ 31ನೇ ಚಾತುರ್ಮಾಸ್ಯ ವ್ರತಾರಂಭ | ಅರಿವಿನ ಪ್ರಾಪ್ತಿಯೇ ಅನಾವರಣ: ರಾಘವೇಶ್ವರ ಸ್ವಾಮೀಜಿ
July 21, 2024
8:05 PM
by: ದ ರೂರಲ್ ಮಿರರ್.ಕಾಂ
ಬೋಲೇ ಬಾಬಾ ಮತ್ತು 125 ಸಾವು….. : ಉತ್ತರ ಪ್ರದೇಶದ ಹತ್ರಾಸ್ ಭೀಕರ ಘಟನೆ…….
July 5, 2024
1:05 PM
by: The Rural Mirror ಸುದ್ದಿಜಾಲ
ಹಲವು ವಿಶೇಷ ದಿನಗಳ ಆಷಾಡ ಮಾಸ | ದೇವರ ಕೃಪೆಗೆ ಪಾತ್ರರಾಗಲು ಹೆಚ್ಚು ಮಹತ್ವ ಇರುವ ಮಾಸ
July 4, 2024
12:11 PM
by: The Rural Mirror ಸುದ್ದಿಜಾಲ
ಶಬರಿಮಲೆ ದೇವಸ್ಥಾನಕ್ಕೆ 10 ವರ್ಷದ ಬಾಲಕಿ ಭೇಟಿಯ ಮನವಿಯನ್ನು ಕೇರಳ ಹೈಕೋರ್ಟ್ ತಿರಸ್ಕಾರ |
June 13, 2024
8:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror