ಸುಳ್ಯ: ಸುಳ್ಯದಲ್ಲಿ ಬುಧವಾರ ಸಂಜೆ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ಸುಳ್ಯದ ಬೆಟ್ಟಂಪಾಡಿ ಮತ್ತು ಜಯನಗರಗಳಲ್ಲಿ ಗಾಳಿ ಮಳೆಗೆ ಹಾನಿ ಸಂಭವಿಸಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ವರದಿ ಸಿದ್ಧಪಡಿಸಿ ಪರಿಹಾರ ನೀಡಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ “ಸುಳ್ಯಸುದ್ದಿ.ಕಾಂ”ಗೆ ತಿಳಿಸಿದ್ದಾರೆ. ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ನರಯಪ್ಪ ಮಠದ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement