ಮಳೆಯ ಹಿನ್ನೆಲೆ ನಾಳೆಯೂ ಶಾಲೆ ಕಾಲೇಜುಗಳಿಗೆ ರಜೆ

August 9, 2019
5:58 PM

ಮಂಗಳೂರು/ಸುಳ್ಯ: ಮತ್ತೆ ಮಳೆಯ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಆ.10 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜು, ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಡಳಿತ ಆದೇಶ ನೀಡಿದೆ. ಶನಿವರವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಜೆ ಘೋಷಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್
ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror