ಮಳೆ ಬಂತು ಮಳೆ | ಸುಳ್ಯ ತಾಲೂಕಿನ ವಿವಿದೆಡೆ ಮಳೆ |

March 30, 2020
5:57 PM

ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ, ಮರ್ಕಂಜ ಪ್ರದೇಶದಲ್ಲಿ  ಸೋಮವಾರ ಸಂಜೆ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಮಳೆ ಸುರಿದ ಕೃಷಿಕರಿಗೆ ಸಂತಸ ಮೂಡಿಸಿತು. ನೀರಿಲ್ಲದೆ ಪರದಾಟ ನಡೆಸುತ್ತಿದ್ದ ಕೃಷಿಕರಿಗೆ, ನಗರದ ಜನರಿಗೆ ಕೊಂಚ ನಿರಾಳವಾಯಿತು.

ಕಳೆದ ಎರಡು ದಿನಗಳಿಂದ ವಾತಾವರಣದ ಉಷ್ಣತೆ 39 ಡಿಗ್ರಿ ಹಲವು ಕಡೆ ದಾಖಲಾಗಿತ್ತು. ಸೋಮವಾರ 40 ಡಿಗ್ರಿ ತಲುಪಿತ್ತು. ಮಡಿಕೇರಿ, ಸಂಪಾಜೆ, ಮರ್ಕಂಜ ಪ್ರದೇಶದಲ್ಲಿ  ಸಂಜೆ ಮಳೆ ಸುರಿದ ತಂಪಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror