ಮಳೆ ಹಿನ್ನೆಲೆ : ಶಾಲೆ ಕಾಲೇಜುಗಳಿಗೆ ರಜೆ

August 8, 2019
8:27 PM

ಮಂಗಳೂರು/ಸುಳ್ಯ: ಮತ್ತೆ ಮಳೆಯ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಆ.9 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜು , ಪದವಿ, ಸ್ನಾತಕೋತ್ತರ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡುವಂತೆ ಜಿಲ್ಲಾಡಳಿತ ಆದೇಶ ನೀಡಿದೆ.

ಶುಕ್ರವಾರವೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ಸಂಜೆ  ಸುಳ್ಳು ಸುದ್ದಿ ಹರಡಲಾಗಿತ್ತು. ಇದೀಗ ರಜೆ ಘೋಷಣೆ ಮಾಡಲಾಗಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror