ಮಹಾರಾಷ್ಟ್ರದಲ್ಲಿ ಬಿಜೆಪಿ ; ಹರಿಯಾಣದಲ್ಲಿ ಅತಂತ್ರ ಸ್ಥಿತಿ ನಿರೀಕ್ಷೆ

October 24, 2019
12:24 PM

ನವದೆಹಲಿ:   ಮಹಾರಾಷ್ಟ್ರ ಹಾಗೂ ಹರಿಯಾಣ ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ. ಆದರೆ ಹರಿಯಾಣದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣದ ನಿರೀಕ್ಷೆ ಇದೆ.

ಹರಿಯಾಣದ 90 ಸ್ಥಾನಗಳ ಪೈಕಿ ಬಿಜೆಪಿ 36, ಕಾಂಗ್ರೆಸ್ 32 ಹಾಗೂ ಇತರರು 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹರಿಯಾಣದಲ್ಲಿ ಈಗಿನ ಸ್ಥಿತಿಯ ಪ್ರಕಾರ ಅತಂತ್ರ ಸ್ಥಿತಿ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror