ಬೆಂಗಳೂರು: ಲೋಕಸಭಾ ಚುನಾವಣೆಗೆ ತುಮಕೂರಿನಲ್ಲಿ ಸ್ಫರ್ಧೆ ಮಾಡಿದ್ದ ಮಾಜಿ ಪ್ರಧಾನಿ ದೇವೇ ಗೌಡರಿಗೆ ಸೋಲಾಗಿದೆ. ಇಲ್ಲಿ ಎಚ್.ಡಿ ದೇವೇ ಗೌಡ ಅವರು 392167 ಮತಗಳು ಹಾಗೂ ಬಿಜೆಪಿಯ ಜಿ ಎಸ್ ಬಸವರಾಜ್ ಅವರು 414876 ಮತಗಳನ್ನು ಪಡೆದಿದ್ದು ಅಂತಿಮ ಫಲಿತಾಂಶ ಪ್ರಕಟವಾಗಲಿದೆ. ಆದರೆ ಈಗಾಗಲೇ ಸೋಲು ಖಚಿತವಾಗಿದೆ.
ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮಾಜಿ ಪ್ರಧಾನಿ ದೇವೇ ಗೌಡರಿಗೆ ತುಮಕೂರಿನಲ್ಲಿ ಸೋಲು"