ಸುಳ್ಯ: ಅಂತೂ ಕೊನೆಗೂ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆಯೊಂದು ಪ್ರಾಯೋಗಿಕವಾಗಿ ಶನಿವಾರ ಚಾಲನೆಗೊಂಡಿದೆ. ಈ ಮೂಲಕ ಬಳಕೆದಾರರ ಹೋರಾಟಕ್ಕೆ ಗೆಲುವಾಗಿದೆ.
Advertisement
ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಕೆಲವು ದಿನಗಳ ಹಿಂದೆ ಪೂರ್ಣಗೊಂಡಿತ್ತು. ಇದೀಗ ಪ್ರಾಯೋಗಿಕ ಚಾಲನೆ ನಡೆಸಲಾಯಿತು.
Advertisement
ವಿದ್ಯುತ್ ಬಳಕೆದಾರರ ವೇದಿಕೆ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆ ಶೀಘ್ರವಾಗಿ ಮುಕ್ತಾಯಗೊಳ್ಳಲು ಕಳೆದ ಒಂದು ವರ್ಷಗಳಿಂದ ನಿರಂತರ ಹೋರಾಟ ಮಾಡಿತ್ತು, ಅಗತ್ಯವಾಗಿ ಆಗಬೇಕಾದ ಕೆಲಸಗಳ ಕಡೆಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದು ಸುಲಲಿತವಾಗುವಂತೆ ಮಾಡಿತ್ತು.
ಪ್ರಾಯೋಗಿಕ ಚಾಲನೆ ಸಂದರ್ಭ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಹಾಗೂ ಸದಸ್ಯರು ಇದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement