ಮಾಡಾವು 110 ಕೆವಿ ಸಬ್ ಸ್ಟೇಶನ್ ಪ್ರಾಯೋಗಿಕ ಚಾಲನೆ : ಯಶಸ್ವಿಯಾದ ಬಳಕೆದಾರರ ಹೋರಾಟ

May 16, 2020
1:02 PM

ಸುಳ್ಯ: ಅಂತೂ ಕೊನೆಗೂ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆಯೊಂದು ಪ್ರಾಯೋಗಿಕವಾಗಿ  ಶನಿವಾರ ಚಾಲನೆಗೊಂಡಿದೆ. ಈ ಮೂಲಕ ಬಳಕೆದಾರರ ಹೋರಾಟಕ್ಕೆ ಗೆಲುವಾಗಿದೆ.

ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಕೆಲವು ದಿನಗಳ ಹಿಂದೆ ಪೂರ್ಣಗೊಂಡಿತ್ತು.  ಇದೀಗ  ಪ್ರಾಯೋಗಿಕ ಚಾಲನೆ ನಡೆಸಲಾಯಿತು.

ವಿದ್ಯುತ್ ಬಳಕೆದಾರರ ವೇದಿಕೆ 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆ ಶೀಘ್ರವಾಗಿ ಮುಕ್ತಾಯಗೊಳ್ಳಲು ಕಳೆದ  ಒಂದು ವರ್ಷಗಳಿಂದ ನಿರಂತರ ಹೋರಾಟ ಮಾಡಿತ್ತು, ಅಗತ್ಯವಾಗಿ ಆಗಬೇಕಾದ ಕೆಲಸಗಳ ಕಡೆಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದು ಸುಲಲಿತವಾಗುವಂತೆ ಮಾಡಿತ್ತು.

ಪ್ರಾಯೋಗಿಕ ಚಾಲನೆ ಸ‌ಂದರ್ಭ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಹಾಗೂ ಸದಸ್ಯರು ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror