ಮುಂಗಾರು ಚುರುಕು | ಜು.9 ರವರೆಗೆ ಉತ್ತಮ ಮಳೆ ನಿರೀಕ್ಷೆ

July 5, 2020
10:29 AM

ಮಂಗಳೂರು:  ನೈಋತ್ಯ ಮುಂಗಾರು ಚುರುಕು ಪಡೆದುಕೊಂಡಿದೆ. ಆದ್ರಾ ಮಳೆ ಉತ್ತಮವಾಗಿ ಸುರಿದಿದೆ. ಇದೀಗ ಜು.9 ರವರೆಗೆ ಇನ್ನೂ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಕೂಡಾ ಮಾಹಿತಿ ನೀಡಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ‘ಎಲ್ಲೊ ಅಲರ್ಟ್’ ಘೋಷಣೆ ಮಾಡಲಾಗಿದೆ. 45 ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror