ಮುಂಬಯಿಯಲ್ಲಿ ಆರ್ಭಟಿಸಿದ ವರುಣ : ಹಲವರಿಗೆ ಗಾಯ

June 28, 2019
5:46 PM

ಮುಂಬಯಿ: ರಾಜ್ಯದ ಕರಾವಳಿಯಲ್ಲಿ  ಮಳೆ ಕಡಿಮೆಯಾದರೆ ಮುಂಬಯಿ ಕರಾವಳಿ ಪ್ರದೇಶ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು 3 ಮಂದಿ ವಿದ್ಯುತ್ ಶಾಕ್ ಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಈ ನಡುವೆ ದಾಬರ್ ಹೂವಿನ ಮಾರುಕಟ್ಟೆಯಲ್ಲಿ ಗೋಡೆ  ಕುಸಿದು  3 ಮಂದಿಗೆ ಗಾಯವಾಗಿದೆ. ಥಾಣೆ, ಪಾಲ್ ಫಾರ್ ಸೇರಿದಂತೆ ವಿವಿದೆಡೆ ಮಳೆಯ ಕಾರಣದಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಗೋರೇಗಾವ್ ಪ್ರದೇಶದಲ್ಲಿ  ಇಬ್ಬರಿಗೆ ವಿದ್ಯುತ್ ಶಾಕ್ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.  ವಿದ್ಯುತ್ ಕೇಬಲ್ ಗಳು ನೆಲದೊಳಗೆ ಹಾದುಹೋಗುತ್ತಿರುವುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಇಂತಹ ಪ್ರದೇಶದಲ್ಲಿ ತೆರಳಿದವರಿಗೆ ಆಘಾತವಾಗಿದೆ. ಈಗಲೂ ಮಳೆ ಸುರಿಯುತ್ತಿದೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror