ಮುಂಬಯಿಯಲ್ಲಿ ಭಾರೀ ಮಳೆ : ಜನಜೀವನ ಅಸ್ತವ್ಯಸ್ಥ

June 28, 2019
2:48 PM

ಮುಂಬಯಿ: ಅನೇಕ ದಿನಗಳ ಬಳಿಕ ಇದೀಗ ಮುಂಬಯಿಯಲ್ಲಿ  ಭಾರೀ ಮಳೆಯಾಗುತ್ತಿದೆ. ಎರಡು ವಾರಗಳ ಹಿಂದೆ ಚಂಡಮಾರುತದ ಪ್ರಭಾವದಿಂದ ಮಳೆ ಸುರಿದಿತ್ತು. ಅದಾದ ಬಳಿಕ ಇಂದು  ಬೆಳಗ್ಗಿನಿಂದಲೇ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದೆ.

ಮಳೆಯ ಕಾರಣದಿಂದ   ಮುಂಬಯಿ ನಗರದ ವಿವಿಧ ರಸ್ತೆಗಳಲ್ಲಿ ನೀರು ಹರಿದು ಟ್ರಾಫಿಕ್‌ ಸಮಸ್ಯೆ ಉಂಟಾಗಿದೆ. ರಸ್ತೆಗಳಲ್ಲಿ ನೀರು ನಿಂತಿರುವುದು ಜನರ ದೈನಂದಿನ ಚಟುವಟಿಕೆಗಳಿಗೆ  ಅಡ್ಡಿಯಾಗಿದೆ. ವಾಹನ ಸಂಚಾರಕ್ಕೂ ಈಗ ಅಡ್ಡಿಯಾಗಿದೆ, ರೈಲು, ಬಸ್ಸು ಸಂಚಾರದಲ್ಲೂ ಸಮಸ್ಯೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror