ಹೈದ್ರಾಬಾದ್ : ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಲ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
Advertisement
ಭಾನುವಾರ ರಾತ್ರಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಒಂದು ರನ್ ಅಂತರದಲ್ಲಿ ಪರಾಭವಗೊಳಿಸಿ ನಾಲ್ಕನೇ ಬಾರಿ ಐಪಿಲ್ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಮೊದಲು ಬ್ಯಾಟ್ ಮಾಡಿದ್ದ ಮುಂಬೈ ಇಂಡಿಯನ್ಸ್ 20 ಓವರ್ ನಲ್ಲಿ ಎಂಟು ವಿಕೆಟ್ ನಷ್ಟದಲ್ಲಿ 149 ರನ್ ಗಳಿಸಿತು. 150 ರನ್ ಗುರಿಯೊಂದಿಗೆ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಗೆ 20 ಓವರ್ ನಲ್ಲಿ ಏಳು ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತು. ಕೊನೆಯ ಎಸೆತದಲ್ಲಿ ವಿಕೆಟ್ ಪಡೆದ ಮುಂಬೈ ಡಿಯನ್ಸ್ ಒಂದು ರನ್ ಗೆಲುವು ಮತ್ತು ಐಪಿಲ್ ಕಪ್ ತನ್ನದಾಗಿಸಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement