ಮುಚ್ಚುವ ಭೀತಿಯಿಂದ ಪಾರಾದ ಅಚ್ರಪ್ಪಾಡಿ ಶಾಲೆಗೆ ದಾನಿಗಳಿಂದ ನೆರವು

June 5, 2019
11:30 AM

ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.

ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12  ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror