ಮುಸ್ತಫಾ ಅಂಜಿಕ್ಕಾರ್ ರವರಿಗೆ ಸಮಾಜಸೇವಾ ಪ್ರಶಸ್ತಿ

October 8, 2019
7:24 AM

ಸುಳ್ಯ: ಸಾಹಿತ್ಯ ವೇದಿಕೆ ಸುಳ್ಯ ಆಯೋಜನೆಯ ಸಾಹಿತ್ಯ ವೇದಿಕೆ ಕುಂಬ್ರ ಮತ್ತು ಪುತ್ತೂರು, ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘ ಸುಳ್ಯ ಹಾಗೂ ಮಾನವರು ಸಹೋದರರು ದ.ಕ.ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸ್ನೇಹ ಮಿಲನ ಹಾಗೂ ಸಾಹಿತ್ಯ ಸಮಾರಂಭದಲ್ಲಿ ಸುಳ್ಯದ ಮುಸ್ತಫಾ ಅಂಜಿಕ್ಕಾರ್ ರವರಿಗೆ ಸಮ‍ಾಜ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Advertisement

ಅ.5 ರಂದು ಕುಂಬ್ರ ಶಾರದಾ ವಿದ್ಯಾಲಯದಲ್ಲಿ ಗಾಂಧೀಜಿಯವರ 150ನೇ ಜಯಂತಿ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನಡೆದ ” ಸ್ನೇಹ ಸಮ್ಮಿಲನ” 2019 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ  ಪ್ರಶಾಂತ ರೈ ಮರವಂಜ , ಕವಯಿತ್ರಿ ಶಾಂತಾ ಕುಂಠಿನಿ , ಚಂದನ ಸಾಹಿತ್ಯ ವೇದಿಕೆಯ ಎಚ್ ಭೀಮರಾವ್ ವಾಪ್ಠರ್ , ಸುಳ್ಯ  ಅಬ್ದುಲ್ ಅಝೀಜ್ ಪುಣಚ  ಮತ್ತಿತರು ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror