ಮೇ.2. ಪಂಜ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Advertisement

ಪಂಜ : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಮೇ.2.ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಆ ಪ್ರಯುಕ್ತ ಗಣಪತಿ ಹವನ ,ಶ್ರೀ ದೇವರಿಗೆ ಶತರುದ್ರಾಭಿಷೇಕ,ಆಶ್ಲೇಷ ಬಲಿ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ಜರುಗಿರುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಮೇ.2. ಪಂಜ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ"

Leave a comment

Your email address will not be published.


*