ಆಲಂಕಾರು: ಕುಂತೂರು ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.20 ರಂದು ಬೆಳಗ್ಗೆ 9 ಗಂಟೆಗೆ ಲೋಕಕಲ್ಯಾಣಾರ್ಥವಾಗಿ ಏಕಾದಶ ರುದ್ರ ಸಹಿತ ಸಾಮೂಹಿಕ ಸೀಯಾಳ ಅಭಿಷೇಕ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಊರಿನ ಭಗವದ್ಭಕ್ತರು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಶ್ರೀ ದೇವರ ಅಭಿಷೇಕಕ್ಕೆ ಎಳನೀರು ತರುವವರು ಬೆಳಗ್ಗೆ 9 ಗಂಟೆ ಒಳಗೆ ದೇವಸ್ಥಾನಕ್ಕೆ ತರಬೇಕೆಂದು ಇದೇ ವೇಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮೇ.20 : ಅರ್ಬಿ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ"