ಮೇ.21: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ.

Advertisement
Advertisement

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮೇ.21ರಂದು ನಡೆಯಲಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗು ನ.ಪಂ.ಅಭ್ಯರ್ಥಿ ಎಂ.ವೆಂಕಪ್ಪ ಗೌಡ ತಿಳಿಸಿದ್ದಾರೆ. ಸುಳ್ಯ ನಗರದ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಅದರ ಪರಿಹಾರಕ್ಕೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಮೇ.21: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ."

Leave a comment

Your email address will not be published.


*