ಮೇ 6 ರಿಂದ ಪಂಜದಲ್ಲಿ ಅಡಿಕೆ ಕೊಯ್ಲು ತರಬೇತಿ ಶಿಬಿರ

April 27, 2019
12:44 PM

ಪಂಜ: ಪಂಜ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಸಹಕಾರಿ  ಬ್ಯಾಂಕ್ ಆಶ್ರಯದಲ್ಲಿ ಪಂಜದಲ್ಲಿ ಮೇ.6 ರಿಂದ 10 ರವರೆಗೆ ಅಡಿಕೆ ಮರ ಏರುವ ಕೌಶಲ ತರಬೇತಿ ಶಿಬಿರ ನಡೆಯಲಿದೆ.

Advertisement

ಈ ಶಿಬಿರಕ್ಕೆ ಹೆಸರು ನೋಂದಾಯಿಸಿಸಲು ಕೊನೆಯ 3 ದಿನಗಳ ಕಾಲ ಅವಕಾಶ ಇದೆ. 18ರಿಂದ 40 ವರುಷದ ಒಳಗಿನ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.  ಅಡಿಕೆ ಮರ ಏರುವ ಕೌಶಲ್ಯ ತರಬೇತಿ ಶಿಬಿರ ವಿವಿಧ ಪ್ರೋತ್ಸಾಹ ಸೌಲಭ್ಯ ಗಳೊಂದಿಗೆ  ಮೇ 6 ರಿಂದ10 ರ ವರೆಗೆ ಸಿ ಎ ಬ್ಯಾಂಕ್ ಪಂಜದಲ್ಲಿ ನಡೆಯುತ್ತದೆ.

ಈ ಹಿಂದೆ ಕ್ಯಾಂಪ್ಕೋ ವತಿಯಿಂದ ವಿಟ್ಲ ಸಿ ಪಿ ಸಿ ಆರ್ ಐ ವಠಾರದಲ್ಲಿ ಎರಡು ಬಾರಿ ಯಶಸ್ವಿಯಾಗಿ ನಡೆದಿದೆ. ಆ ಬಳಿಕ ಪೆರ್ಲ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ಪೆರ್ಲದಲ್ಲಿ ತರಬೇತಿ ಶಿಬಿರ ಯಶಸ್ವಿಯಾಗಿ ನಡೆದಿದೆ. ಇದೀಗ ಪಂಜದಲ್ಲಿ ಶಿಬಿರ ನಡೆಯಲಿದ್ದು ಆಸಕ್ತರನ್ನು ಭಾಗವಹಿಸಲು ಪ್ರೇರೇಪಿಸಿ ಕಳುಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ 94489 31106

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |
March 26, 2025
7:06 AM
by: The Rural Mirror ಸುದ್ದಿಜಾಲ
ಹಾಸನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ | ಸೆರೆ ಹಿಡಿದ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
March 26, 2025
6:49 AM
by: The Rural Mirror ಸುದ್ದಿಜಾಲ
ಕೃಷಿ ವಿಜ್ಞಾನ ಕೇಂದ್ರದಲ್ಲಿ  ಸಸ್ಯ ತಳಿಗಳ ಸಂರಕ್ಷಣೆ ತರಬೇತಿ
March 26, 2025
6:40 AM
by: The Rural Mirror ಸುದ್ದಿಜಾಲ
ವಿಕಸಿತ ಭಾರತ ನಿರ್ಮಾಣಕ್ಕೆ ಯೋಜನೆಗಳು ಸಿದ್ಧ| ಕೃಷಿ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ಧಿ ನಿರೀಕ್ಷೆ
March 25, 2025
7:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror