ಸುಳ್ಯ : ಆದಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಮೇ 8 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.
ಅಂದು ಗೂನಡ್ಕದ ದೋಳ ಮನೆ ವೀರಪ್ಪ ಗೌಡ ಮತ್ತು ಗೌರಮ್ಮ ದಂಪತಿಗಳು ನೂತನವಾಗಿ ಸುಳ್ಯ ಕುರುಂಜಿ ಭಾಗ್ ನಲ್ಲಿ ಕಟ್ಟಿಸಿದ ಮನೆಯ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಗುರು ಪ್ರವೇಶ ಮುಖಾಂತರ ಆಶೀರ್ವಚನ ನೀಡಲಿದ್ದಾರೆ. ಇವರೊಂದಿಗೆ ಆದಿಚುಂಚನಗಿರಿ ಶಿವಮೊಗ್ಗ ಶಾಖಾಮಠದ ಸ್ವಾಮೀಜಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel