ಸುಳ್ಯ: ನರೇಂದ್ರ ಮೋದಿ ನೇತೃತ್ವದಲ್ಲಿ ಎರಡನೇ ಬಾರಿ ಎನ್.ಡಿ.ಎ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಸುಳ್ಯದ ಕೊಯಿಂಗೋಡಿ ಕಾಂಪ್ಲೆಕ್ಸ್‍ನ ಮೋದಿ ಅಭಿಮಾನಿಗಳು ಚಹಾ, ಸಿಹಿ ತಿಂಡಿ ಹಂಚಿ ಹಂಚಿಕೊಂಡರು. ಚಹಾ, ಸಮೋಸಾ, ಕೇಸರಿಬಾತ್, ಹಲ್ವಾ ಮತ್ತಿತರ ಸಿಹಿ ತಿಂಡಿಯನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಅಭಿಮಾನಿಗಳು ಸಿಹಿ ತಿಂಡಿ ಹಂಚಿ ಸಂಭ್ರಮಪಟ್ಟರು

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮೋದಿ ಪ್ರಮಾಣವಚನ : ಸುಳ್ಯದಲ್ಲಿ ಚಹಾ ಹಂಚಿ ಸಂಭ್ರಮ"