ಯಕ್ಷಗಾನಕ್ಕೆ ಸಂಬಂಧಿಸಿದ ಕೃತಿಗಳ ಅಪೇಕ್ಷೆ

October 20, 2019
9:00 AM

ಸುಳ್ಯ: ಯಕ್ಷಗಾನಕ್ಕೆ ಸಂಬಂಧಿಸಿ ಇದುವರೆಗೆ ಕನ್ನಡದಲ್ಲಿ ಅಥವಾ ಬೇರೆ ಭಾಷೆಗಳಲ್ಲಿ ಪ್ರಕಟವಾಗಿರುವ ಎಲ್ಲಾಕೃತಿಗಳ ಒಂದೊಂದು ಪ್ರತಿಯನ್ನಾದರೂ ಸಂಗ್ರಹಿಸಿ  ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಗ್ರಂಥಾಲಯದಲ್ಲಿ ಕಾಪಿಡುವುದಕ್ಕಾಗಿ ಮಾಹಿತಿಗಳನ್ನು ಆಸಕ್ತರಿಂದ, ಕೃತಿಕಾರರಿಂದ, ಪ್ರಕಾಶಕರಿಂದ ಮತ್ತು ಸಹೃದಯಿಗಳಿಂದ ಅಪೇಕ್ಷಿಸಲಾಗಿದೆ ಎಂದು ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಉಪಾಧ್ಯಕ್ಷ  ಡಾ| ರಮಾನಂದ ಬನಾರಿ ತಿಳಿಸಿದ್ದಾರೆ.

ಸಂಪರ್ಕ:

ಡಾ| ರಮಾನಂದ ಬನಾರಿ

ಉಪಾಧ್ಯಕ್ಷರು

ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ

ಬನಾರಿ ದೇಲಂಪಾಡಿ

ಪಂಜಿಕಲ್ಲು ಪೋಸ್ಟ್ 671543

ಕಾಸರಗೋಡು ಜಿಲ್ಲೆ

———-

ಸಂಪರ್ಕ: 9446297223

ವಾಟ್ಸಪ್: 9497802353

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ
ಅ.4 ಚೊಕ್ಕಾಡಿಯಲ್ಲಿ “ನವರಾತ್ರಿ ವೈಭವಂ”
October 3, 2025
2:43 PM
by: The Rural Mirror ಸುದ್ದಿಜಾಲ
ಮೈಸೂರಿನಲ್ಲಿ ಸೆ. 22 ರಿಂದ ಅಕ್ಟೋಬರ್ 1 ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ
September 20, 2025
7:08 AM
by: The Rural Mirror ಸುದ್ದಿಜಾಲ
ಮಾಗುವುದು ಸಾಧನೆ ಬೀಗುವುದು ಸುಮ್ಮನೆ
September 16, 2025
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror