ಯುವಾ ಬ್ರಿಗೇಡ್ ವತಿಯಿಂದ ಸ್ಮಾರ್ಟ್ ಸ್ಕೂಲ್ ಅಭಿಯಾನ

October 14, 2019
10:33 PM

ಎಲಿಮಲೆ: ಯುವ ಬ್ರಿಗೇಡ್ ಸುಳ್ಯ ತಾಲೂಕು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ವತಿಯಿಂದ ಭಾನುವಾರ ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಒಂದು ದಿನದ ಶ್ರಮಸೇವೆ ಮಾಡಲಾಯಿತು. ದಸರಾ ರಜೆ ಮುಗಿದು ಶಾಲೆ ಆರಂಭವಾಗುವುದಕ್ಕೂ ಮುನ್ನ ಶಾಲೆಯ ಕಿಟಕಿ ಬಾಗಿಲುಗಳಿಗೆ ಬಣ್ಣ ಬಳಿದು ಶಾಲೆಗೆ ಬರುವ ಮಕ್ಕಳಿಗೆ ಆಹ್ಲಾದಕರವಾದ ವಾತಾವರಣವನ್ನು ಉಂಟು ಮಾಡುವ ಉದ್ದೇಶದಿಂದ ಯುವಾಬ್ರಿಗೇಡ್ ನ  ಸುಂದರ ಪರಿಕಲ್ಪನೆ ಸ್ಮಾರ್ಟ್ ಸ್ಕೂಲ್. ಈ ಹಿನ್ನೆಲೆಯಲ್ಲಿ  ಕೆಲಸ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror