ಯುವ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಕಾರ್ಯ

October 1, 2019
12:20 PM

ಸುಳ್ಯ: ಯುವ ಬ್ರಿಗೇಡ್ ಸುಳ್ಯ ವತಿಯಿಂದ  ಆದಿತ್ಯವಾರ ಗೂನಡ್ಕದ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯ ಸಮೀಪದಲ್ಲಿರುವ ಬಸ್ಸು ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು.  ಬಸ್ ನಿಲ್ದಾಣವು ಸ್ವಚ್ಛತೆ ಇಲ್ಲದೆ ಕಸಕಡ್ಡಿ, ಗುಟ್ಕಾ ಪ್ಯಾಕೆಟ್, ಸಾರಾಯಿ ಸೀಸೆಗಳು ಹಾಗೂ ಪ್ಲಾಸ್ಟಿಕ್ ಬಾಟಲ್ ಗಳಿಂದ ತುಂಬಿಹೋಗಿದ್ದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಿಲ್ಲಲೂ ಸಾಧ್ಯವಾಗದ ಸ್ಥಿತಿ ಉಂಟಾಗಿತ್ತು. ಇದನ್ನು ಯುವ ಬ್ರಿಗೇಡ್ ವತಿಯಿಂದ ಸ್ವಚ್ಛಗೊಳಿಸಿ ಅಲ್ಲಿ ಸಿಮೆಂಟ್ ಕಿತ್ತು ಹೋಗಿದ್ದ ಜಾಗಕ್ಕೆ ಹೊಸದಾಗಿ ಗಾರೆ ಹಾಕಿ , ಹಾಗೂ ಸಂಪೂರ್ಣವಾಗಿ ಪ್ಯೆಂಟ್ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ
June 5, 2026
11:18 AM
by: ಸಾಯಿಶೇಖರ್ ಕರಿಕಳ
ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror