ಯೋಗ್ಯತೆ ಇದ್ದರೂ ಸಚಿವ ಸ್ಥಾನ ಸಿಗದೇ ಇರುವುದು ಸರಿಯಲ್ಲ – ಮುಳಿಯ ಕೇಶವ ಭಟ್

August 20, 2019
9:44 PM

ಸುಳ್ಯ: 26 ವರ್ಷಗಳಿಂದ ಸುಳ್ಯದ ಶಾಸಕರಾಗಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ , ನಾಯಕರಾಗಿರುವ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದೇ ಇರುವುದು  ಕ್ಷೇತ್ರದ  ಮತದಾರರಿಗೆ ಮಾಡಿರುವ ಅವಮಾನವಾಗಿದೆ. ಶಾಸಕ ಅಂಗಾರ ಅವರಿಗೆ ಸಚಿವರಾಗುವ ಯೋಗ್ಯತೆ ಇದೆ ಸಮರ್ಥರೂ ಇದ್ದಾರೆ. ಹಾಗಿದ್ದರೂ ಸಚಿವ ಸ್ಥಾನ ಲಭ್ಯವಾಗದೇ ಇರುವುದು  ವಿಷಾದನೀಯ.ಪಕ್ಷ‌ನಿಷ್ಠೆ, ಪ್ರಾಮಾಣಿಕತೆ ಮುಳುವಾಯಿತೇ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿದೆ. ಹೀಗಾಗಿ  ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.  

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror