ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ

January 27, 2020
10:34 AM

ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆದ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಸಿಎ ಗಣೇಶ್ ಭಟ್ ಭಾಗವಹಿಸಿದ್ದರು.

ರಂಜನಿ ಸಂಗೀತ ಸಭಾದ ನಿರ್ದೇಶಕರಾದ ಸತ್ಯನಾರಾಯಣ ಹೊನ್ನಡಿ, ರೇಖಾ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ‌

ಬಳಿಕ ನಡೆದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಸಂಗೀತಾಸಕ್ತರ ಮನಗೆದ್ದಿತ್ತು. ವಯಲಿನ್‍ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್‍ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಮೈಸೂರಿನಲ್ಲಿ ಸೆ. 22 ರಿಂದ ಅಕ್ಟೋಬರ್ 1 ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ
September 20, 2025
7:08 AM
by: The Rural Mirror ಸುದ್ದಿಜಾಲ
ಮಾಗುವುದು ಸಾಧನೆ ಬೀಗುವುದು ಸುಮ್ಮನೆ
September 16, 2025
7:14 AM
by: ದ ರೂರಲ್ ಮಿರರ್.ಕಾಂ
ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
August 8, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror