ದಕ್ಷಿಣ ಕನ್ನಡದ ಪಾಣೆಮಂಗಳೂರು ಮಹಿಳೆಗೆ ಕೊರೊನಾ ಪಾಸಿಟಿವ್

April 26, 2020
12:30 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಭಾನುವಾರ ಮಧ್ಯಾಹ್ನದವರೆಗೆ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ.  ಬಂಟ್ವಾಳ ತಾಲೂಕಿನ  ಪಾಣೆಮಂಗಳೂರಿನ 47 ವರ್ಷದ ಮಹಿಳೆಯಲ್ಲಿ  ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇಡೀ ರಾಜ್ಯದಲ್ಲಿ  ಶನಿವಾರ ಸಂಜೆಯಿಂದ ಭಾನುವಾರ ಮಧ್ಯಾಹ್ನದವರೆಗೆ ಒಂದು ಪ್ರಕರಣ ಮಾತ್ರಾ ಪತ್ತೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror