ರಾಜ್ಯದಲ್ಲಿ ಒಂದೇ ದಿನ 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ | ಬೆಳಗಾವಿಯಲ್ಲಿ 14 ಮಂದಿಗೆ ಕೊರೊನಾ ಪಾಸಿಟಿವ್ |

April 30, 2020
6:27 PM

ಬೆಂಗಳೂರು: ರಾಜ್ಯದಲ್ಲಿ  ಗುರುವಾರ ಒಂದೇ ದಿನ 30 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 565 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.  ಇದರಲ್ಲಿ  ಬೆಳಗಾವಿ ಒಂದರಲ್ಲೇ 14 ಪ್ರಕರಣ ಕಂಡುಬಂದರೆ 2 ವಿಜಯಪುರ ಹಾಗೂ   1 ದಕ್ಷಿಣ ಕನ್ನಡ ಜಿಲ್ಲೆ , 1 ತುಮಕೂರು, 1 ದಾವಣಗೆರೆ, 1 ಕಲಬುರಗಿ, 10 ಬೆಂಗಳೂರು ನಗರದಲ್ಲಿ ಪತ್ತೆಯಾದ ಪ್ರಕರಣವಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror