ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಿಂಚನ ಲಕ್ಷ್ಮಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರನ್ನು ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ತಾಲೂಕಿನ ವಿವಿಧ ಮುಖಂಡರ ಸಮ್ಮುಖದಲ್ಲಿ ವಿದ್ಯಾರ್ಥಿನಿಯ ಮನೆಯಲ್ಲಿ ಅಭಿನಂದಿಸಿದರು.
ಈ ಸಂದರ್ಭ ಸಾಮಾಜಿಕ ಮುಂದಾಳು ಅರುಣ್ ಕುಮಾರ್ ಪುತ್ತಿಲ ಸಹಿತ ಮುಖಂಡರುಗಳು, ವಿದ್ಯಾರ್ಥಿನಿಯ ತಂದೆ ಮುರಳೀಧರ ಭಟ್ ಹಾಗೂ ಮನೆಯವರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel