ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಿಂಚನ ಲಕ್ಷ್ಮಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರನ್ನು ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ತಾಲೂಕಿನ ವಿವಿಧ ಮುಖಂಡರ ಸಮ್ಮುಖದಲ್ಲಿ ವಿದ್ಯಾರ್ಥಿನಿಯ ಮನೆಯಲ್ಲಿ ಅಭಿನಂದಿಸಿದರು.
ಈ ಸಂದರ್ಭ ಸಾಮಾಜಿಕ ಮುಂದಾಳು ಅರುಣ್ ಕುಮಾರ್ ಪುತ್ತಿಲ ಸಹಿತ ಮುಖಂಡರುಗಳು, ವಿದ್ಯಾರ್ಥಿನಿಯ ತಂದೆ ಮುರಳೀಧರ ಭಟ್ ಹಾಗೂ ಮನೆಯವರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸಿಂಚನಾ ಗೆ ಸನ್ಮಾನ"