ರಾಜ್ಯದಲ್ಲಿ 178 ಮಂದಿಯಲ್ಲಿ ಕೊರೊನಾ ಪಾಸಿಟಿವ್ | ದ ಕ ಜಿಲ್ಲೆಯಲ್ಲಿ ಶುಕ್ರವಾರ ಇಂದಿಲ್ಲ ಪಾಸಿಟಿವ್ |

May 29, 2020
3:13 PM

ಬೆಂಗಳೂರು:  ರಾಜ್ಯದಲ್ಲಿ ಶುಕ್ರವಾರ 178 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹೊಸ  ಪ್ರಕರಣಗಳಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2711 ಕ್ಕೆ ಏರಿಕೆ ಕಂಡಿದೆ. ಇಂದಿನ 178 ಪ್ರಕರಣಗಳ ಪೈಕಿ 156 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಾಗಿದ್ದಾರೆ.

ಯಾದಗಿರಿಯಲ್ಲಿ 60, ರಾಯಚೂರು 62, ರಾಜಧಾನಿ ಬೆಂಗಳೂರಿನಲ್ಲಿ 10, ಉಡುಪಿ 15, ಗುಲ್ಬರ್ಗಾ 15, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ತಲಾ 4, ಮೈಸೂರು, ಮಂಡ್ಯದಲ್ಲಿ ತಲಾ 2, ಶಿವಮೊಗ್ಗ, ಧಾರವಾಡ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದೃಢವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror