ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಯಡಿಯೂರಪ್ಪ

May 23, 2019
3:58 PM

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯು ಐತಿಹಾಸಿಕ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಈ ಗೆಲುವಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರ ರಾಜಕಾರಣದ ಭಾರಿ ನಾಯಕರೇ ಈ ಚುನಾವಣೆಯಲ್ಲಿ ಸೋತಿರುವುದು ರಾಜ್ಯದ ಜನರ ಮನದ ಇಂಗಿತವನ್ನು ಬಹಿರಂಗಗೊಳಿಸಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಲೋಕಸಭೆ ವಿಪಕ್ಷ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಏಳು ಬಾರಿ ಸಂಸದ ಕೆ.ಎಚ್.ಮುನಿಯಪ್ಪ ಸೇರಿದಂತೆ ಪ್ರಮುಖರು ಸೋಲು ಕಂಡಿದ್ದಾರೆ. ಹೀಗಾಗಿ ನೈತಿಕ ಹೊಣೆಹೊತ್ತು ಮೈತ್ರಿ ಸರಕಾರ ರಾಜೀನಾಮೆ ನೀಡಬೇಕು ಎಂದು  ಒತ್ತಾಯಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್
ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror