ರಾಜ್ಯದ ಮೈತ್ರಿ ಸರಕಾರ ಪತನ

July 23, 2019
7:40 PM

ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ   ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.

ಸದನದಲ್ಲಿ   ಕಳೆದ 4 ದಿನಗಳಿಂದ  ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ   ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror